ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಇಂದು

Homeಪ್ರಾದೇಶಿಕ

ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಇಂದು

ವಿಜಯಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದೆಂದು ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ. ಕಾರಣ, ಅಂಬೇಡ್ಕರ್‌ವಾದಿಗಳು ಸಂವಿಧಾನದಲ್ಲಿ ನಂಬಿಕೆ ಇಟ್ಟವರು, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟವರು, ಚಿಂತಕರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರಾಷ್ಟ್ರಪತಿಗಳಿಗೆಲಿಖಿತ ಮನವಿ
BBL: 14 ಎಸೆತಗಳಲ್ಲಿ 76 ರನ್..! ಮ್ಯಾಕ್ಸ್‌ವೆಲ್ ಕೈಬಿಟ್ಟು ತಪ್ಪು ಮಾಡ್ತಾ ಆರ್​ಸಿಬಿ?
ರೈತ ಸಂಘದಿಂದ ಬೃಹತ್ ಪ್ರತಿಭಟನೆ

ವಿಜಯಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದೆಂದು ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ.

ಕಾರಣ, ಅಂಬೇಡ್ಕರ್‌ವಾದಿಗಳು ಸಂವಿಧಾನದಲ್ಲಿ ನಂಬಿಕೆ ಇಟ್ಟವರು, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟವರು, ಚಿಂತಕರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

COMMENTS

WORDPRESS: 0
DISQUS: