ಪವರ್ ಕಟ್, ಸಿಸಿಟಿವಿಗಳು ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ’: ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕ

Homeಪ್ರಾದೇಶಿಕದೇಶ

ಪವರ್ ಕಟ್, ಸಿಸಿಟಿವಿಗಳು ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ’: ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕ

ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್‌ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಗಂಭೀರ ಆರೋ

VHT 2025: ಸತತ 4ನೇ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್; ಅಜೇಯ ತಂಡವಾಗಿ ಸೆಮೀಸ್​ಗೇರಿದ ವಿದರ್ಭ
ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​
ಫಿಫಾ ವಿಶ್ವಕಪ್ : ಅಮೇರಿಕಾ ವಿರುದ್ಧ ಟರ್ಕಿ ಜಯ

ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್‌ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕೋಲ್ಕತಾ: ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಂಚು ನಡೆಸುತ್ತಿದ್ದು ಟಿಎಂಸಿಯನ್ನು ಸೋಲಿಸಲು ಹುನ್ನಾರ ನಡೆಸಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿರುವಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್‌ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಲಾತಾಣ Xನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಸಿಸಿಟಿವಿಗಳನ್ನು ಆಫ್ ಮಾಡಲಾಗುತ್ತಿದೆ ಮತ್ತು ವಾಹನಗಳು ಸ್ಟ್ರಾಂಗ್ ರೂಮ್‌ಗಳ ಆವರಣಕ್ಕೆ ಪ್ರವೇಶಿಸುತ್ತಿವೆ ಮತ್ತು ನಿರ್ಗಮಿಸುತ್ತಿವೆ. ಜಾಗರೂಕರಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.

Mamata Banerjees Big Charge Before Counting

COMMENTS

WORDPRESS: 0
DISQUS: