BBL: 14 ಎಸೆತಗಳಲ್ಲಿ 76 ರನ್..! ಮ್ಯಾಕ್ಸ್‌ವೆಲ್ ಕೈಬಿಟ್ಟು ತಪ್ಪು ಮಾಡ್ತಾ ಆರ್​ಸಿಬಿ?

Homeಪ್ರಾದೇಶಿಕUncategorized

BBL: 14 ಎಸೆತಗಳಲ್ಲಿ 76 ರನ್..! ಮ್ಯಾಕ್ಸ್‌ವೆಲ್ ಕೈಬಿಟ್ಟು ತಪ್ಪು ಮಾಡ್ತಾ ಆರ್​ಸಿಬಿ?

Glenn Maxwell: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅದ್ಭುತ ಪ್ರದರ್ಶನ ಮುಂದುವರೆದಿದೆ. ಮೆಲ್ಬೋರ್ನ್ ಸ್ಟಾರ್ಸ್ ಪರ ಆಡ

Hello world!
ಉದ್ರೇಕಗೊಳಿಸದೆ ವಿವೇಕ ಮೂಡಿಸುತ್ತಿರುವ ಕನ್ನಡ ಪ್ಲಾನೆಟ್‌ ಸುದ್ದಿ ಮಾಧ್ಯಮಕ್ಕೆ ಬರಗೂರು ರಾಮಚಂದ್ರಪ್ಪ ಮೆಚ್ಚುಗೆ
ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಯನ್ನೇ ಹತ್ಯೆಗೈದ ಪತಿ: ಜಾತ್ರೆಯಲ್ಲಿ ಹುಟ್ಟಿದ ಲವ್ ಜಾತ್ರೆಯಲ್ಲೇ ಅಂತ್ಯ

Glenn Maxwell: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅದ್ಭುತ ಪ್ರದರ್ಶನ ಮುಂದುವರೆದಿದೆ. ಮೆಲ್ಬೋರ್ನ್ ಸ್ಟಾರ್ಸ್ ಪರ ಆಡುತ್ತಿರುವ ಅವರು 52 ಎಸೆತಗಳಲ್ಲಿ 10 ಸಿಕ್ಸರ್‌ ಮತ್ತು 4 ಬೌಂಡರಿಗಳ ಸಹಿತ 90 ರನ್ ಗಳಿಸಿದ್ದಾರೆ. ತಮ್ಮ ಆಕರ್ಷಕ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದ ಮ್ಯಾಕ್ಸ್‌ವೆಲ್ ಅವರನ್ನು ಆರ್‌ಸಿಬಿ ತಂಡ ಕೈಬಿಟ್ಟಿರುವುದು ಅಭಿಮಾನಿಗಳಲ್ಲಿ ನಿರಾಶೆಯನ್ನುಂಟು ಮಾಡಿದೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್​ ಬ್ಯಾಷ್ ಲೀಗ್​ನಲ್ಲಿ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಸ್ಫೋಟಕ ಆಟದ ಮೂಲಕ ಮೈದಾನದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಈ ಲೀಗ್​ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್‌ವೆಲ್ 6ನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದು ಬೌಂಡರಿ ಸಿಕ್ಸರ್​ಗಳ ಮಳೆಗರಿದಿದ್ದಾರೆ. ಎದುರಾಳಿ ತಂಡದ ಪ್ರತಿಯೊಬ್ಬ ಬೌಲರ್​ಗಳನ್ನು ಕಾಡಿದ ಮ್ಯಾಕ್ಸ್‌ವೆಲ್ ಕೇವಲ 52 ಎಸೆತಗಳಲ್ಲಿ 4 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್​ಗಳ ಸಹಿತ 90 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದಾರೆ. ಅಂದರೆ ಮ್ಯಾಕ್ಸ್‌ವೆಲ್ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ ಬರೋಬ್ಬರಿ 76 ರನ್ ಕಲೆಹಾಕಿದ್ದಾರೆ.

COMMENTS

WORDPRESS: 0
DISQUS: